ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ನಟ ಕಿಶೋರ್‌ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ನಟ ಕಿಶೋರ್‌ ನೇಮಕಗೊಂಡಿದ್ದಾರೆ.

2025ರ ಮಾ.1 ರಿಂದ 8ರ ವರೆಗೆ ಚಿತ್ರೋತ್ಸವ ನಡೆಯಲಿದೆ. ಸುಮಾರು 8 ದಿನಗಳ ಕಾಲ ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ವಿವಿಧ ಚಿತ್ರಗಳ ಪ್ರದರ್ಶನ ಇರಲಿದೆ.

ಇದೀಗ ನಟ ಕಿಶೋರ್‌ ಅವರನ್ನು ರಾಯಭಾರಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!