ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, May 7, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನಟ ಮೋಹನ್ ತಂದೆ-ತಾಯಿ, ಪುತ್ರನಿಗೂ ಕೊರೋನಾ ಸೋಂಕು

ಹೊಸದಿಗಂತ ಆನ್‌ಲೈನ್ ಡೆಸ್ಕ್:

ನಟ,ನಿರ್ದೇಶಕ ಮೋಹನ್ ಅವರ ಕುಟುಂಬದ ಮೂವರು ಸದಸ್ಯರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಮೋಹನ್ ಅವರ ತಂದೆ-ತಾಯಿ ಹಾಗೂ ಪುತ್ರನಿಗೆ ಸೋಂಕು ತಗುಲಿದೆ.
ಈ ಬಗ್ಗೆ ಮೋಹನ್ ಮಾತನಾಡಿ, ಇಂದಿನ ಪರಿಸ್ಥಿತಿಯಲ್ಲಿ ಹಾಸಿಗೆ,ಆಕ್ಸಿಜನ್ ಸಿಗೋದೆ ಕಷ್ಟ. ಹರಸಾಹಸ ಪಟ್ಟು ಬೆಡ್ ದೊರಕಿಸಿದೆ. ಎಲ್ಲವೂ ಸರಿಯಾಯ್ತು ಎಂದುಕೊಳ್ಳುವಷ್ಟರಲ್ಲಿ ಮಗನಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಮನೆಯಲ್ಲೇ ಕ್ವಾರೆಂಟೀನ್ ಆಗಿದ್ದಾನೆ ಎಂದಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss