ನಟ ಮೋಹನ್ ಲಾಲ್ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಲಯಾಳಂ ನಟ ಮೋಹನ್ ಲಾಲ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ .

ಅನಾರೋಗ್ಯದ ಹಿನ್ನೆಲೆ ಸೂಪರ್ ಸ್ಟಾರ್ ಮೋಹನ್ ಲಾಲ್ ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆ ಅವರು ಡಿಸ್ಚಾರ್ಜ್ ಆಗಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!