SHOCKING | ನಟ ನವೀನ್ ಕೃಷ್ಣ ಸಹೋದರಿ ನಾಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಯಾಂಡಲ್‌ವುಡ್ ನಟ, ನಿರ್ದೇಶಕ ನವೀನ್ ಕೃಷ್ಣ ಸಹೋದರಿ ನೀತಾ ಪವಾರ್ ನಾಪತ್ತೆಯಾಗಿದ್ದಾರೆ.
ನಾಲ್ಕು ದಿನಗಳ ಹಿಂದೆಯೇ ನಾಪತ್ತೆಯಾಗಿದ್ದು, ಹುಡುಕಲು ಸಹಾಯ ಮಾಡಿ ಎಂದು ನವೀನ್ ಕೃಷ್ಣ ಹೇಳಿದ್ದಾರೆ. ನವೀನ್ ಕೃಷ್ಣ ಅವರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಹೋದರಿ ಫೋಟೊ, ಹಾಗೂ ಮಾಹಿತಿ ಪೋಸ್ಟ್ ಮಾಡಿದ್ದಾರೆ.

ಜನವರಿ 17 ರಂದು ಮನೆಯಿಂದ ಹೊರಹೋದ ನೀತಾ ಈವರೆಗೂ ಮನೆಗೆ ಬಂದಿಲ್ಲ. ಈ ಸಂದೇಶವನ್ನು ಎಲ್ಲರಿಗೂ ಹರಡಿ, ಸಿಕ್ಕರೆ ದಯವಿಟ್ಟು ತಿಳಿಸಿ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!