ಕಾವೇರಿ ವಿವಾದ: ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ರಾಜ್ಯಾದ್ಯಂತ ಹೋರಾಟ ನಡೆಯುತ್ತಿದ್ದು, ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ನಟ ನೆನಪಿರಲಿ ಪ್ರೇಮ್‌ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಕಾವೇರಿ ನಮ್ಮದು, ಕಾವೇರಿ ವಿಚಾರವಾಗಿ ರಾಜ್ಯಕ್ಕೆ ನ್ಯಾಯ ನೀಡುವಂತೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಈ ಮೂಲಕ ಕಾವೇರಿ ನೀರು ಹೋರಾಟಕ್ಕೆ ಚಿತ್ರನಟ ನೆನಪಿರಲಿ ಪ್ರೇಮ್‌ ಸಾಥ್‌ ನೀಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!