ಶಾಂತಿನಗರದಲ್ಲಿ ಮತ ಚಲಾಯಿಸಿದ ನಟ ಪ್ರಕಾಶ್ ರಾಜ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಆರಂಭವಾಗಿದ್ದು, ಬೆಳಗ್ಗೆಯೇ ನಟ ಪ್ರಕಾಶ್ ರಾಜ್ ಮತ ಚಲಾಯಿಸಿದ್ದಾರೆ.

ಬೆಂಗಳೂರಿನ ಶಾಂತಿ ನಗರದ ಸೆಂಟ್ ಜೋಸೆಫ್ಸ್ ಶಾಲೆಯಲ್ಲಿ ಮತ ಚಲಾಯಿಸಲು ಪ್ರಕಾಶ್ ರಾಜ್ ಬಂದಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!