Saturday, August 13, 2022

Latest Posts

ನಟ ಪುನೀತ್ ರಾಜ್ ಕುಮಾರ್ ನಿಧನ: ರಾಜ್ಯದಲ್ಲಿ ಚಿತ್ರ ಪ್ರದರ್ಶನ ಬಂದ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನಟ ಪುನೀತ್ ರಾಜ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಚಿತ್ರ ಪ್ರದರ್ಶನವನ್ನು ನಿಲ್ಲಿಸಲಾಗಿದೆ. ಈ ಕುರಿತು ಮೈಸೂರಿನಲ್ಲಿ ಕರ್ನಾಟಕದ ಚಲನಚಿತ್ರ ಪ್ರದರ್ಶಕರ ಮಹಾ ಮಂಡಲ್ ಉಪಾಧ್ಯಕ್ಷ ರಾಜಾರಾಮ್ ಹೇಳಿಕೆ ನೀಡಿದ್ದಾರೆ.
ಈಗಾಗಲೇ ಪ್ರಾರಂಭವಾಗಿರುವ ಚಿತ್ರ ಪ್ರದರ್ಶನ ಮುಂದುವರೆಯುತ್ತಿವೆ. 2.30 ಶೋ ಹಾಗೂ 4.30ಯ ನಂತರದ ಶೋಗಳು ಕ್ಯಾನ್ಸಲ್ ಆಗಿವೆ. ಚಿತ್ರರಂಗ ಮೊದಲು ಈ ಶಾಕ್ ನಿಂದ ಹೊರ ಬರಬೇಕು. ಮುಂದೆ ಯಾವಾಗ ಚಿತ್ರ ಪ್ರದರ್ಶನ ಮಾಡಬೇಕು ನೋಡೋಣ ಎಂದು ಹೇಳಿದ್ದಾರೆ .

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss