ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರನ್ನು ಸ್ಟಾರ್ ನಟ ರಾಮ್ ಚರಣ್ ಭೇಟಿಯಾಗಿದ್ದಾರೆ. ಮೈಸೂರಿನಲ್ಲಿ ಸಿದ್ದರಾಮಯ್ಯರನ್ನ ಭೇಟಿಯಾಗಿ ಗೌರವಿಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಕೂಡ ಇದ್ದರು.
ರಾಮ್ ಚರಣ್ ಅವರು ಪೆದ್ದಿ ಸಿನಿಮಾ ಶೂಟಿಂಗ್ನಲ್ಲಿ ಬ್ಯುಸಿ ಆಗಿದ್ದಾರೆ. ಶೂಟಿಂಗ್ ನಿಮಿತ್ತ ಮೈಸೂರಿಗೆ ಆಗಮಿಸಿದ್ದು, ಈ ವೇಳೆ ಗಣ್ಯರ ಭೇಟಿ ನಡೆದಿದೆ.
ಸಿಎಂ ಸಿದ್ದರಾಮಯ್ಯರನ್ನು ದಿಢೀರ್ ಭೇಟಿ ಮಾಡಿದ ನಟ ರಾಮ್‌ಚರಣ್
