ಹೊಸದಿಗಂತ ಡಿಜಿಟಲ್ ಡೆಸ್ಕ್
`ಕಾಂತಾರ’ ಚಿತ್ರದ ಸಕ್ಸಸ್ ಬೆನ್ನಲ್ಲೇ ಕಾಂತಾರ ಪಾರ್ಟ್ 2ಗೆ ಬರಲಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಇದರ ಮದ್ಯೆ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರನ್ನ ರಿಷಬ್ ಶೆಟ್ಟಿ ಭೇಟಿಯಾಗಿದ್ದಾರೆ.
ಉತ್ತರಾಖಂಡ ಸಿಎಂ ಅವರನ್ನು ರಿಷಬ್ ಭೇಟಿ ಮಾಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇ
ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರನ್ನ ರಿಷಬ್ ಭೇಟಿಯಾಗಿ ʻಕಾಂತಾರʼ ಸಿನಿಮಾ ಬಗ್ಗೆ ಸಾಕಷ್ಟು ವಿಚಾರಗಳನ್ನ ಮಾತನಾಡಿದ್ದಾರೆ. ಸದ್ಯ `ಕಾಂತಾರ’ ಪಾರ್ಟ್ 2 ಬಗ್ಗೆ ಸಿಹಿಸುದ್ದಿ ಕೇಳಿರುವ ಫ್ಯಾನ್ಸ್, ಸಿನಿಮಾಗಾಗಿ ಕಾಯ್ತಿದ್ದಾರೆ.