ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ಸಾಗರ್ ಬಿಳಿಗೌಡ- ಸಿರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

`ಸತ್ಯ’ ಸೀರಿಯಲ್ (Sathya Serial) ಸಾಗರ್ ಬಿಳಿಗೌಡ (Sagar Biligowda) ಮತ್ತು ನಟಿ ಸಿರಿ ರಾಜು (Siriraju) ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕಳೆದ ತಿಂಗಳು ನವೆಂಬರ್‌ನಲ್ಲಿ ಸಿರಿ ರಾಜು ಮತ್ತು ಸಾಗರ್ ಎಂಗೇಜ್‌ಮೆಂಟ್ ನಡೆದಿತ್ತು. ಇದೀಗ ಜ.26ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಸಾಗರ್, ನಟಿ ಸಿರಿ ಜೋಡಿ ಮದುವೆಯಾಗಿದ್ದಾರೆ.

ಸೆಲೆಬ್ರಿಟಿ ಸ್ನೇಹಿತರು, ಅಭಿಮಾನಿಗಳು ಶುಭಹಾರೈಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!