ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಪಾರ್ಮೆಂಟ್ ಗೆ ನುಗ್ಗಿ ಬಾಲಿವುಡ್ ನಟ ಸೈಫ್ ಆಲಿಖಾನ್ ಅವರಿಗೆ ಚಾಕು ಇರಿದು ಗಾಯಗೊಳಿಸಿದ್ದ ಸಂಬಂಧ ಪೊಲೀಸರು ಓರ್ವ ಶಂಕಿತ ಆರೋಪಿಯನ್ನು ಮಧ್ಯಪ್ರದೇಶದಲ್ಲಿ ಬಂಧಿಸಿದ್ದಾರೆ.
ಶಂಕಿತನನ್ನು ಇಂದು ಮುಂಜಾನೆ ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಪ್ರಸ್ತುತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.