October 10, 2026
Saturday, October 10, 2026
spot_img

ನಟ ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ತಂದೆ, ಹಿರಿಯ ಚಿತ್ರಕಥೆಗಾರ ಸಲೀಂ ಖಾನ್‌ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಸಲೀಂ ಖಾನ್‌ ಅವರನ್ನು ಅಡ್ಮಿಟ್‌ ಮಾಡಲಾಗಿದೆ. ಯಾವ ಕಾರಣದಿಂದಾಗಿ ಆಸ್ಪತ್ರೆಯಲ್ಲಿದ್ದಾರೆ ಎನ್ನುವುದನ್ನು ಕುಟುಂಬ ತಿಳಿಸಿಲ್ಲ.

ಸಲ್ಮಾನ್‌ ಖಾನ್‌ ಸಹೋದರಿ ಅಲ್ವಿರಾ ಹಾಗೂ ಭಾವ ಅತುಲ್‌ ಅಗ್ನಿಹೋತ್ರಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Must Read