spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕನ್ನಡ ಚಿತ್ರರಂಗದ ಹಿರಿಯ ನಟ ಶಂಖಾನಾದ ಅರವಿಂದ್ ನಿಧನ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಅನುಭವ, ಬೆಟ್ಟದ ಹೂ ಸಿನಿಮಾ ಮೂಲಕ ಜನರ ಮನೆಮಾತಾಗಿದ್ದ ಹಿರಿಯ ನಟ ಶಂಖನಾದ ಅರವಿಂದ್ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಹತ್ತು ದಿನಗಳಿಂದಲೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಕಾಡಿನ ಬೆಂಕಿ, ಪ್ರಥಮ ಉಷಾಕಿರಣ, ಅನುಭವ, ಕಾಡಿನ ಬೆಂಕಿ, ಪ್ರಥಮ ಉಷಾಕಿರಣ, ಅನುಭವ ಇವರ ಪ್ರಮುಖ ಸಿನಿಮಾಗಳು

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss