ವರುಣಾದಲ್ಲಿ ಸಿದ್ದು ಪರ ನಟ ಶಿವರಾಜ್‌ ಕುಮಾರ್‌ ಭರ್ಜರಿ ಮತಬೇಟೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಿಧಾನಸಭೆ ಚುನವಣೆ ಹಿನ್ನೆಲೆ ರಾಜ್ಯದೆಲ್ಲೆಡೆ ಈಗಾಗಲೆ ನಾಯಕರ ದಂಡೇ ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. ಅದೇ ರೀತಿ ಇಂದು ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ ಪರ ನಟ ಶಿವರಾಜ್‌ಕುಮಾರ್‌ ಭರ್ಜರಿ ಪ್ರಚಾರಕ್ಕಿಳಿದಿದ್ದಾರೆ.

ಹೈವೋಲ್ಟೇಟ್‌ ಕ್ಷೇತ್ರವಾದ ವರುಣಾದಲ್ಲಿ ಒಂದೆಡೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಚಾರ ಮಾಡಿದರೆ ಮತ್ತೊಂದೆಡೆ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!