March 28, 2026
Saturday, March 28, 2026
spot_img

ಕುಟುಂಬ ಸಮೇತರಾಗಿ ಕಟೀಲು ದುರ್ಗಾಪರಮೇಶ್ವರಿಯ ದರುಶನ ಪಡೆದ ನಟ ಶಿವರಾಜ್‌ಕುಮಾರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪುರಾಣ ಪ್ರಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಚಿತ್ರ ನಟ ಡಾ. ಶಿವರಾಜ್ ಕುಮಾರ್ ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದರು.

ಈ ಸಂದರ್ಭ ಪತ್ನಿ ಗೀತಾ ಶಿವರಾಜ್‌ಕುಮಾರ್ ಜೊತೆಗಿದ್ದರು. ದೇವಸ್ಥಾನದ ಆಡಳಿತದ ವತಿಯಿಂದ ಶಿವರಾಜ್ ಕುಮಾರ್ ದಂಪತಿಗೆ ಆತ್ಮೀಯ ಸ್ವಾಗತ ನೀಡಲಾಯಿತು.

ಶ್ರೀ ದೇವರದ ದರುಶನದ ಬಳಿಕ ನಟ ಶಿವರಾಜ್ ಕುಮಾರ್ ಅಭಿಮಾನಿಗಳೊಂದಿಗೆ ಕೆಲಕಾಲ ಜೊತೆಯಾದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !