ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ನಟ ಸೂರ್ಯ,ಜ್ಯೋತಿಕಾ ದಂಪತಿ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಲಿವುಡ್ ನಟ ಸೂರ್ಯ ಹಾಗೂ ಜ್ಯೋತಿಕಾ ದಂಪತಿ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ಭೇಟಿ ನೀಡಿದ್ದಾರೆ.

ದೇಗುಲದಲ್ಲಿ ನಡೆಸುವ ವಿಶೇಷ ಚಂಡಿಕಾಯಾಗದಲ್ಲಿ ಭಾಗಿಯಾಗಿ, ದೇವರ ದರುಶನ ಪಡೆದರು. ಶಕ್ತಿ ದೇವತೆ ಮೂಕಾಂಬಿಕೆಗೆ ವಿಶೇಷ ಸೇವೆ ಸಲ್ಲಿಕೆ ಮಾಡಿ ತೆರಳಿದ್ದಾರೆ. ಈ ವೇಳೆ, ನೆಚ್ಚಿನ ಜೋಡಿ ಸೂರ್ಯ ದಂಪತಿ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!