ನಟ ವಿಜಯ್ ಗೆ ಇನ್ನೂ ಸಿಗದ ಬಹುಮತ: ನಾಳಿನ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮುಂದೂಡಿಕೆ?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನಲ್ಲಿ ನೂತನ ಸರಕಾರ ರಚನೆಗೆ ಸಿದ್ಧತೆ ನಡೆಸುತ್ತಿರುವ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದ್ದು, ನಾಳೆ ನಡೆಯಬೇಕಿದ್ದ ಪ್ರಮಾಣ ವಚನ ಸ್ವೀಕಾರ ಸಮಾರಂಭ ವಿಳಂಬವಾಗುವ ಸಾಧ್ಯತೆಯಿದೆ. ಹೊಸ ಬದಲಾವಣೆಯ ಮೂಲಕ ಆಡಳಿತ ಚುಕ್ಕಾಣಿ ಹಿಡಿಯಲು ಭರದ ಸಿದ್ಧತೆ ನಡೆಸುತ್ತಿರುವ ನಟ ವಿಜಯ್ ಇಂದು ತಮಿಳುನಾಡಿನ ರಾಜ್ಯಪಾಲರನ್ನು ಭೇಟಿಯಾಗಿ ಹಕ್ಕು ಮಂಡಿಸಿದ್ದಾರೆ. ಆದರೆ ಟಿವಿಕೆಗೆ ಸರ್ಕಾರ ರಚನೆಗೆ ಬೇಕಾದ ಬಹುಮತದ ಕೊರತೆ ಇದ್ದು, ಹೀಗಾಗಿ ಬೇರೆ … Continue reading ನಟ ವಿಜಯ್ ಗೆ ಇನ್ನೂ ಸಿಗದ ಬಹುಮತ: ನಾಳಿನ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮುಂದೂಡಿಕೆ?