ನಟ ವಿಶಾಲ್ ಮನೆ ಮೇಲೆ ಕಲ್ಲು ತೂರಾಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚೆನ್ನೈನ ಅಣ್ಣಾನಗರದಲ್ಲಿ ಇರುವ ನಟ ವಿಶಾಲ್ ಮನೆಯ ಮೇಲೆ ಅಪರಿಚಿತರು ಕಲ್ಲು ತೂರಾಟ ನಡೆಸಿದ್ದು, ಕಿಟಕಿ ಗಾಜು ಪುಡಿಪುಡಿಯಾಗಿದೆ.

ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ತನಿಖೆ ನಡೆಯುತ್ತಿದೆ. ಸೆ.26ರಂದು ಕಾರಿನಲ್ಲಿ ಅಪರಿಚಿತ ವ್ಯಕ್ತಿಗಳು ಬಂದಿದ್ದು, ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ವಿಶಾಲ್ ಶೂಟಿಂಗ್‌ಗಾಗಿ ವಿದೇಶ ಪ್ರವಾಸದಲ್ಲಿದ್ದಾರೆ ಎನ್ನಲಾಗಿದ್ದು, ವಿಶಾಲ್ ಮ್ಯಾನೇಜರ್ ಹರಿಕೃಷ್ಣನ್ ದೂರು ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!