ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗಷ್ಟೇ ಎರಡನೇ ಮದುವೆಯಾಗಿ ಸುದ್ದಿಯಲ್ಲಿದ್ದ ನಟಿ ಅಮಲಾ ಪೌಲ್ ಇದೀಗ ಸಂತಸದ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಬೇಬಿ ಬಂಪ್ ಫೋಟೊ ಪೋಸ್ಟ್ ಮಾಡಿ, ಇಬ್ಬರಲ್ಲ, ನಾವೀಗ ಮೂರು, ನಾನು ತಾಯಿಯಾಗುತ್ತಿದ್ದೇನೆ ಎಂದು ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ.
ನಿರ್ದೇಶಕ ವಿಜಯ್ ಜೊತೆ ಮೊದಲು ಮದುವೆಯಾಗಿದ್ದ ಅಮಲಾ ಪೌಲ್ ಡಿವೋರ್ಸ್ ನಂತರ ಜಗತ್ ದೇಸಾಯಿ ಜೊತೆ ವರ್ಷಗಳ ಕಾಲ ರಿಲೇಷನ್‌ಶಿಪ್‌ನಲ್ಲಿದ್ದರು. ಕಳೆದ ವರ್ಷ ನವೆಂಬರ್‌ನಲ್ಲಿ ಈ ಜೋಡಿ ಹಸೆಮಣೆ ಏರಿತ್ತು.
View this post on Instagram