ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ವಿಧಾನಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ.
ಬೆಳಗ್ಗೆಯೇ ನಟಿ ಅಮೂಲ್ಯ ಹಾಗೂ ಅವರ ಪತಿ ಜಗದೀಶ್ ಮತದಾನ ಮಾಡಿದ್ದಾರೆ. ಬೆಂಗಳೂರಿನ ಆರ್‌ಆರ್ ನಗರದಲ್ಲಿ ಅವರು ಮತದಾನ ಮಾಡಿದ್ದು, ಎಲ್ಲರೂ ತಪ್ಪದೇ ಮತದಾನ ಮಾಡಿ ಎಂದು ಮನವಿ ಮಾಡಿದ್ದಾರೆ.
#WATCH | #KarnatakaAssemblyElection2023 | Kannada actress Amulya and her husband cast their votes at a polling booth in RR Nagar, Bengaluru. pic.twitter.com/7T8BXynRro
— ANI (@ANI) May 10, 2023