ಆರ್‌ಆರ್ ನಗರದಲ್ಲಿ ಬೆಳಗ್ಗೆಯೇ ಮತದಾನ ಮಾಡಿದ ನಟಿ ಅಮೂಲ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ವಿಧಾನಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ.

ಬೆಳಗ್ಗೆಯೇ ನಟಿ ಅಮೂಲ್ಯ ಹಾಗೂ ಅವರ ಪತಿ ಜಗದೀಶ್ ಮತದಾನ ಮಾಡಿದ್ದಾರೆ. ಬೆಂಗಳೂರಿನ ಆರ್‌ಆರ್ ನಗರದಲ್ಲಿ ಅವರು ಮತದಾನ ಮಾಡಿದ್ದು, ಎಲ್ಲರೂ ತಪ್ಪದೇ ಮತದಾನ ಮಾಡಿ ಎಂದು ಮನವಿ ಮಾಡಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!