CINE | ಚಿರಂಜೀವಿ ಸಿನಿಮಾದಲ್ಲಿ ಚಾನ್ಸ್‌ ಗಿಟ್ಟಿಸಿಕೊಂಡ ನಟಿ ಆಶಿಕಾ ರಂಗನಾಥ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಟಾಲಿವುಡ್‌ ಅಂಗಳದಲ್ಲಿ ನಟಿ ಆಶಿಕಾ ರಂಗನಾಥ್‌ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತಿದ್ದಾರೆ.ಕನ್ನಡ ಸಿನಿಮಾ ನಂತರ ಇದೀಗ ಟಾಲಿವುಡ್‌ನಲ್ಲಿಯೂ ಆಶಿಕಾ ಬೇಡಿಕೆ ಹೆಚ್ಚಾಗಿದೆ.

ನಟಿ ಆಶಿಕಾ ಮೆಗಾಸ್ಟಾರ್ ಚಿರಂಜೀವಿಜೊತೆ ತೆರೆಹಂಚಿಕೊಳ್ಳುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ಸಿಹಿಸುದ್ದಿ ನೀಡಿದ್ದಾರೆ.

ಸದ್ಯ ತೆಲುಗಿನ ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ವಿಶ್ವಂಭರʼ ನಿಮಾದಲ್ಲಿ ಆಶಿಕಾ ಬಹಳ ಮಹತ್ವದ ಪಾತ್ರವೇ ಸಿಕ್ಕಿದೆಯಂತೆ. ವಸಿಷ್ಠ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!