ಮುಟ್ಟಿನ ಬಗ್ಗೆ ಸೆನ್ಸೇಷನ್ ಕ್ರಿಯೇಟ್ ಮಾಡಿದ ನಟಿ: ಡಾಕ್ಟ್ರ್ ಆಗಿರೋ ಶ್ರೀಲೀಲಾ ಹೀಗಾ ಮಾತಾಡೋದು ಎಂದ ನೆಟ್ಟಿಗರು

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟಿ ಹಾಗೂ ವೈದ್ಯೆಯಾಗಿ ಗುರುತಿಸಿಕೊಂಡಿರುವ ಶ್ರೀಲೀಲಾ ಅವರ ಇತ್ತೀಚಿನ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮಹಿಳೆಯರ ಋತುಚಕ್ರದ ಬಗ್ಗೆ ಅವರು ಕಾರ್ಯಕ್ರಮವೊಂದರಲ್ಲಿ ಹಂಚಿಕೊಂಡ ಅಭಿಪ್ರಾಯಕ್ಕೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದರೆ, ಇನ್ನೂ ಹಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ, ಶೂಟಿಂಗ್ ಸಮಯದಲ್ಲಿ ಪೀರಿಯಡ್ಸ್ ಸಮಸ್ಯೆ ಎದುರಾದ ಸಂದರ್ಭಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಶ್ರೀಲೀಲಾ ಉತ್ತರಿಸಿದ್ದರು. ಮುಟ್ಟು ಮಹಿಳೆಗೆ ನೆಪವಾಗಬಾರದು, ಆ ಸಮಯದಲ್ಲೂ ತಮಗೆ ತಾವೇ ಧೈರ್ಯ ತುಂಬಿಕೊಂಡು … Continue reading ಮುಟ್ಟಿನ ಬಗ್ಗೆ ಸೆನ್ಸೇಷನ್ ಕ್ರಿಯೇಟ್ ಮಾಡಿದ ನಟಿ: ಡಾಕ್ಟ್ರ್ ಆಗಿರೋ ಶ್ರೀಲೀಲಾ ಹೀಗಾ ಮಾತಾಡೋದು ಎಂದ ನೆಟ್ಟಿಗರು