spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಿಖ್‌ ಸಮುದಾಯದ ವಿರುದ್ಧ ಹೇಳಿಕೆ ಆರೋಪ: ನಟಿ ಕಂಗನಾ ರಣಾವತ್‌ ನಿವಾಸಕ್ಕೆ ಬಿಗಿ ಪೊಲೀಸ್‌ ಭದ್ರತೆ

- Advertisement -Nitte

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಾಲಿವುಡ್‌ ನಟಿ ಕಂಗನಾ ರಣಾವತ್‌ ಅವರ ಮುಂಬೈ ನಿವಾಸಕ್ಕೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ.
ಸಿಖ್‌ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಕಂಗನಾ ಅವರ ನಿವಾಸದ ಎದುರು ಕೆಲವರು ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಯುವ ಕಾಂಗ್ರೆಸ್‌ ಹಾಗೂ ದೆಹಲಿ ಸಿಖ್‌ ಗುರುದ್ವಾರ ನಿರ್ವಹಣಾ ಸಮಿತಿ ಅಧ್ಯಕ್ಷ ಮಂಜಿಂದರ್‌ ಸಿಂಗ್‌ ಸಿರ್ಸಾ ಕಂಗನಾ ವಿರುದ್ಧ ಎರಡು ಪ್ರತ್ಯೇಕ ದೂರುಗಳನ್ನು ಪೊಲೀಸರಿಗೆ ಸಲ್ಲಿಸಿದ್ದಾರೆ. ವಿ
ಸಿಖ್‌ ರೈತರ ಹೋರಾಟವನ್ನು ಸಿಖ್‌ ಖಲಿಸ್ತಾನಿ ಚಳವಳಿಗೆ ಪರೋಕ್ಷವಾಗಿ ಹೋಲಿಸಿದ್ದಾರೆ ಎಂಬ ಆರೋಪ ನಟಿ ಕಂಗನಾ ವಿರುದ್ಧ ಕೇಳಿ ಬಂದಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss