CINE | ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಕೀರ್ತಿ ಸುರೇಶ್‌, ಫೋಟೊಸ್‌ ಇಲ್ಲಿದೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಖ್ಯಾತ ನಟಿ ಕೀರ್ತಿ ಸುರೇಶ್​ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಾಲ್ಯದ ಗೆಳೆಯ ಆಂಟೊನಿ ತಟ್ಟಿಲ್ ಜೊತೆ ಅವರು ಹಸೆಮಣೆ ಏರಿದ್ದಾರೆ.
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೀರ್ತಿ ಸುರೇಶ್​; ಮದುವೆ ಫೋಟೋ ಹಂಚಿಕೊಂಡ ಮಹಾನಟಿಇಂದು ಗೋವಾದಲ್ಲಿ ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ಕೀರ್ತಿ ಸುರೇಶ್ ಮತ್ತು ಆಂಟೊನಿ ಅವರು ಮದುವೆ ಆಗಿದ್ದಾರೆ.

Keerthy Suresh and Antony Thattil are married! Actor shares stunning first  official pics from wedding - Hindustan Times ನಂತರ ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳು, ಸೆಲೆಬ್ರಿಟಿಗಳು, ಆಪ್ತರು ‘ಮಹಾನಟಿ’ ಕೀರ್ತಿ ಸುರೇಶ್​ಗೆ ಅಭಿನಂದನೆ ತಿಳಿಸುತ್ತಿದ್ದಾರೆ.

Keerthy Suresh Wedding - First Pics

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!