CINE | ರಾಜಕೀಯಕ್ಕೆ ನಟಿ ಮಾಧುರಿ ದೀಕ್ಷಿತ್ ಎಂಟ್ರಿ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈಗಾಗಲೇ ಚಿತ್ರರಂಗದಿಂದ ಸಾಕಷ್ಟು ನಟಿಯರು ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದೀಗ ನಟಿ ಮಾಧುರಿ ದೀಕ್ಷಿತ್ ರಾಜಕೀಯಕ್ಕೆ ಎಂಟ್ರಿ ಕೊಡ್ತಿದ್ದಾರೆ ಅನ್ನೋ ಸುದ್ದಿ ಎಲ್ಲೆಡೆ ಕೇಳಿಬರ‍್ತಿದೆ.

Madhuri Dixit: 5 Lesser Known Facts About The Eternal Diva | HerZindagiಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಾಧುರಿ ಬಿಜೆಪಿ ಪರವಾಗಿ ಸ್ಫರ್ಧಿಸಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಬಿಜೆಪಿ ನಾಯಕರು ಮಾಧುರಿ ದೀಕ್ಷಿತ್ ಅವರನ್ನು ಸಂಪರ್ಕಿಸಿದ್ದು, ಸ್ಫರ್ಧಿಸೋದು ಬಹುತೇಕ ಖಚಿತ ಎನ್ನಲಾಗಿದೆ.

Know What Yogas Make Madhuri Dixit A Bollywood Star - AstroTalk Blog -  Online Astrology Consultation with Astrologerಪಕ್ಷದಿಂದಾಗಲಿ, ಮಾಧುರಿ ಅವರಿಂದಾಗಲಿ ಈ ಬಗ್ಗೆ ಈವರೆಗೂ ಸ್ಪಷ್ಟನೆ ಸಿಕ್ಕಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!