ನಟಿ ಮಾನ್ವಿತಾಗೆ ಮಾತೃವಿಯೋಗ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟಿ ಮಾನ್ವಿತಾ ತಾಯಿ ಸುಜಾತಾ ಕಾಮತ್ ನಿಧನರಾಗಿದ್ದಾರೆ.
ತುಂಬಾ ಸಮಯದಿಂದ ಕಿಡ್ನಿ ವೈಫಲ್ಯದಿಂದ ಸುಜಾತಾ ಅವರು ಬಳಲುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸುಜಾತಾ ಅವರು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸಿನಿ ಗಣ್ಯರು ಅಭಿಮಾನಿಗಳು ಮಾನ್ವಿತಾಗೆ ಧೈರ್ಯ ತುಂಬುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!