CINE | ಗಂಡು ಮಗುವಿಗೆ ಜನ್ಮ ನೀಡಿದ ನಟಿ ಪ್ರಣಿತಾ ಸುಭಾಷ್‌, ಕಂಗ್ರಾಟ್ಸ್‌ ಹೇಳಿದ ಸಿನಿಮಂದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸ್ಯಾಂಡಲ್‌ವುಡ್ ನಟಿ ಪ್ರಣೀತಾ ಸುಭಾಷ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಎರಡನೇ ಮಗುವನ್ನು ಬರಮಾಡಿಕೊಂಡಿರುವ ಖುಷಿಯಲ್ಲಿದ್ದಾರೆ ಪ್ರಣೀತಾ ಸುಭಾಷ್‌ ದಂಪತಿ.

Pranitha Subhash blessed with baby girl, shares pics from hospital - India  Today

ತುಂಬಾ ಖುಷಿಯಾಗುತ್ತಿದೆ, ಪುಟ್ಟ ಮಗುವನ್ನು ನೋಡಿ ಮಗಳು ಆರ್ನಾ ಆಕಾಶದಲ್ಲಿ ತೇಲುತ್ತಿದ್ದಾಳೆ. ಆಕೆ ತಮ್ಮನನ್ನು ಬೇಬಿ ಎಂದು ಕರೆಯುತ್ತಿದ್ದಾಳೆ ಎಂದು ಪ್ರಣೀತಾ ಸಂತಸ ವ್ಯಕ್ತಪಡಿಸಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಸದ್ಯ ಸಿನಿಮಂದಿ ಪ್ರಣಿತಾಗೆ ಕಂಗ್ರಾಟ್ಸ್‌ ಹೇಳಿದ್ದಾರೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!