Wednesday, February 8, 2023

Latest Posts

SHOCKING NEWS | ನಟಿ ರಾಖಿ ಸಾವಂತ್ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ನಟಿ ರಾಖಿ ಸಾವಂತ್‌ರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಟಿ ಶೆರ್ಲಿನ್ ಚೋಪ್ರಾ ದೂರು ನೀಡಿದ್ದು, ರಾಖಿಯನ್ನು ಬಂಧಿಸಲಾಗಿದೆ ಎಂದು ಶೆರ್ಲಿನ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.

ಇದರ ಜತೆಗೆ ರಾಖಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ ಎಂದು ಶೆರ್ಲಿನ್ ಹೇಳಿದ್ದಾರೆ. ರಾಖಿ ತನ್ನ ಆಕ್ಷೇಪಾರ್ಹ ಫೋಟೊಗಳು ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿದ್ದಾರೆ ಎಂದು ಶೆರ್ಲಿನ್ ದೂರು ದಾಖಲಿಸಿದ್ದರು.

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!