ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ಮುಂದೂಡಿಕೆ ಮಾಡಿ, ಮತ್ತೆ ಶಾಕ್ ನೀಡಿದೆ.
ಇಂದು ನಟಿ ರನ್ಯಾ ರಾವ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 64ನೇ ಸೆಷನ್ಸ್ ನ್ಯಾಯಾಲಯವು ವಿಚಾರಣೆ ನಡೆಸಿತು. ಈ ಅರ್ಜಿಯನ್ನು ಮಾರ್ಚ್.24ಕ್ಕೆ ಕೋರ್ಟ್ ಮುಂದೂಡಿಕೆ ಮಾಡಿದೆ.