ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: ಆರೋಪಿ ತರುಣ್ ರಾಜುಗೆ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದ ಎರಡನೇ ಆರೋಪಿಯಾಗಿರುವ ತರುಣ್ ರಾಜು ಅವರನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಶುಕ್ರವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ತರುಣ್ ರಾಜು ಅವರ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಕಸ್ಟಡಿ ಅಂತ್ಯಗೊಂಡ ನಂತರ ನ್ಯಾಯಾಧೀಶ ವಿಶ್ವನಾಥ್ ಸಿ. ಗೌಡರ್ ಈ ಆದೇಶ ಹೊರಡಿಸಿದ್ದಾರೆ. ಎರಡನೇ ಆರೋಪಿಯನ್ನು ಈಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬಹುದು ಎಂದು ಡಿಆರ್‌ಐ ನ್ಯಾಯಾಲಯಕ್ಕೆ ತಿಳಿಸಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!