ಕಟೀಲು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರಕ್ಕೆ ನಟಿ ಶಿಲ್ಪಾ ಶೆಟ್ಟಿ ಭೇಟಿ

ಹೊಸ ದಿಗಂತ ವರದಿ, ಮಂಗಳೂರು:

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ದೇವರ ದರುಶನ ಪಡೆದಿದ್ದಾರೆ.

ಶಿಲ್ಪಾ ಶೆಟ್ಟಿಗೆ ಮಕ್ಕಳು, ಸಹೋದರಿ ನಟಿ ಶಮಿತಾ ಶೆಟ್ಟಿ , ತಾಯಿ ಸುನಂದ ಜೊತೆ ಸಾಥ್ ನೀಡಿದ್ದು, ಎಲ್ಲರು ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದು , ಪ್ರಸಾದ ಸ್ವೀಕರಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!