ಕಾಸರಗೊಡಿನಲ್ಲಿ ನಟಿ ಸನ್ನಿ ಲಿಯೋನ್: ಸೀತಾಂಗೋಳಿ ರಾಜ್ಯ ಹೆದ್ದಾರಿಯಲ್ಲಿ ಜನವೋ ಜನ!

ಹೊಸದಿಗಂತ, ಮಂಗಳೂರು:

ವಿದೇಶಿ ಮೂಲದ ಬಾಲಿವುಡ್ ನಟಿ ಸನ್ನಿ ಲಿಯೋನ್ ಕಾಸರಗೋಡು ಜಿಲ್ಲೆಗೆ ಆಗಮಿಸಿದ್ದು, ರಾಜ್ಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಸಿನೆಮಾವೊಂದರ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

ಈ ಸಂದರ್ಭದ ದೃಶ್ಯಾವಳಿಯನ್ನು ಹೊಂದಿದ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಹಾರಿದಾಡುತ್ತಿದೆ. ಕಾಸರಗೋಡು ಜಿಲ್ಲೆಯ ಸೀತಾಂಗೋಳಿ ಪರಿಸರದ ಶೇಣಿ ಎಂಬಲ್ಲಿ ಸಿನೆಮಾವೊಂದರ ಚಿತ್ರೀಕರಣ ನಡೆಯುತ್ತಿದೆ.

ಈ ಚಿತ್ರೀಕರಣದಲ್ಲಿ ನಟಿ ಪಾಲ್ಗೊಂಡಿದ್ದಾರೆ. ಚಿತ್ರೀಕರಣ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜನರೂ ಇಲ್ಲಿ ಸೇರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!