ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿಗೆ ನಟಿ ತಾರಾ ಅನುರಾಧಾ ಸಾಥ್: ಸರ್ಕಾರದ ವಿರುದ್ಧ ಬೇಸರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಕಳೆದ ಒಂಬತ್ತು ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ರಾಜ್ಯದ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಇದೀಗ ಸ್ಯಾಂಡಲ್‌ವುಡ್ ಹಿರಿಯ ನಟಿ ತಾರಾ ಅನುರಾಧಾ ಅವರು ಕೈಜೋಡಿಸಿದ್ದಾರೆ. ಇಂದು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ತಾರಾ ಅವರು, ಕಾರ್ಯಕರ್ತೆಯರೊಂದಿಗೆ ಕೆಲಕಾಲ ಧರಣಿ ಕುಳಿತು ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು. ಈ ವೇಳೆ ಕಾರ್ಯಕರ್ತೆಯರ ಕಷ್ಟಗಳನ್ನು ಆಲಿಸಿದ ಅವರು, ನೆಚ್ಚಿನ ನಟಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದ ಮಹಿಳೆಯರಿಗೆ ಬೇಸರ … Continue reading ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿಗೆ ನಟಿ ತಾರಾ ಅನುರಾಧಾ ಸಾಥ್: ಸರ್ಕಾರದ ವಿರುದ್ಧ ಬೇಸರ