ನಟಿ ತುನಿಶಾ ಶರ್ಮಾ ಆತ್ಮಹತ್ಯೆ ಪ್ರಕರಣ: ಶೀಜನ್ ಖಾನ್ ಜಾಮೀನು ಅರ್ಜಿ ವಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟಿ ತುನಿಶಾ ಶರ್ಮಾ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ಶೀಜನ್ ಖಾನ್ ಜಾಮೀನು ಅರ್ಜಿಯನ್ನು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲಾ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.

ಸದ್ಯ ನ್ಯಾಯಾಂಗ ಬಂಧನದಲ್ಲಿರುವ 28 ವರ್ಷದ ಶೀಜನ್ ಖಾನ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಆರ್.ಡಿ.ದೇಶಪಾಂಡೆ ಅವರು, ಆರೋಪಿಗೆ ಜಾಮೀನು ನೀಡಲು ನಿರಾಕರಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!