February 1, 2026
Sunday, February 1, 2026
spot_img

ಆದಂಪುರ ಏರ್ ಪೋರ್ಟ್ ಇನ್ಮುಂದೆ ‘ಸಂತ ಗುರು ರವಿದಾಸ್’ ವಿಮಾನ ನಿಲ್ದಾಣ: ಪ್ರಧಾನಿ ಮೋದಿಯಿಂದ ಹೆಸರು ಅನಾವರಣ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಜಾಬ್‌ನ ಆದಂಪುರ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಹೊಸ ಹೆಸರನ್ನು ಅನಾವರಣಗೊಳಿಸಿದ್ದಾರೆ.

ಸಂತ ರವಿದಾಸ್ ಅವರ 649ನೇ ಜನ್ಮ ದಿನಾಚರಣೆಯ ಪ್ರಯುಕ್ತ ಈ ವಿಮಾನ ನಿಲ್ದಾಣಕ್ಕೆ ಸಂತ ಗುರು ರವಿದಾಸ್ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಲಾಗಿದೆ.

ಇದರ ಜೊತೆಗೆ, ಪ್ರಧಾನಿ ಮೋದಿ ಲುಧಿಯಾನದ ಹಲ್ವಾರ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಿಸಲಾದ ಟರ್ಮಿನಲ್ ಅನ್ನು ವರ್ಚುವಲ್ ಆಗಿ ಉದ್ಘಾಟಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !