ಬರದ ಮೇಲೆ ಬರೆ! ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್‌ ನೀರು ಹರಿಸಲು CWRC ಶಿಫಾರಸು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬರದಿಂದ ಬಳಲುತ್ತಿರುವ ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ಎದುರಾಗಿದೆ. ಕುಡಿಯಲೂ ನೀರಿಲ್ಲದೇ ಇರುವ ಪರಿಸ್ಥಿತಿಯ ನಡುವೆ ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್‌ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ. ದೆಹಲಿಯಲ್ಲಿಂದು ನಡೆಸಿದ ಸಭೆಯ ಬಳಿಕ, ನಿತ್ಯ 3,000 ಕ್ಯೂಸೆಕ್‌ನಂತೆ ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ನೀರು ಹರಿಸುವಂತೆ ಸಮಿತಿ ಶಿಫಾರಸ್ಸು ಮಾಡಿದೆ. ಇದು ರಾಜ್ಯದ ರೈತರ ಅಸಮಾಧಾನಕ್ಕೆ ಕಾರಣವಾಗಿದೆ. ಕಳೆದ ಅಕ್ಟೋಬರ್ 23ರಿಂದ ಕರ್ನಾಟಕವು ಕಾವೇರಿ ನದಿ … Continue reading ಬರದ ಮೇಲೆ ಬರೆ! ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್‌ ನೀರು ಹರಿಸಲು CWRC ಶಿಫಾರಸು