ಕೊಡಗಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಯುವತಿ ಪತ್ತೆಗೆ ಹೆಚ್ಚುವರಿ ತಂಡ ನಿಯೋಜನೆ, ಡ್ರೋನ್ ಶೋಧ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೊಡಗಿನ ಚಾರಣ ತಾಣ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ತೆರಳಿದ್ದ ಕೇರಳದ ಕೋಯಿಕ್ಕೋಡ್ ನಿವಾಸಿ ಶರಣ್ಯ ನಾಪತ್ತೆಯಾಗಿ ದಿನಗಳು ಉರುಳುತ್ತಿದ್ದು, ಈ ಹಿನ್ನೆಲೆ ಇಂದು ಹೆಚ್ಚುವರಿಯಾಗಿ 40 ಸಿಬ್ಬಂದಿಯ 4 ತಂಡ ನಿಯೋಜಿಸಲು ಹಾಗೂ ಡ್ರೋನ್ ಕ್ಯಾಮರಾ ಬಳಸುವಂತೆ ತಿಳಿಸಲಾಗಿದೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಎರ್ನಾಕುಲಂನಲ್ಲಿ ಐಟಿ ಉದ್ಯೋಗಿಯಾಗಿರುವ ಶರಣ್ಯಾ ಮಡಿಕೇರಿಯ ಕಕ್ಕಬ್ಬೆ ಗ್ರಾಮದ ಹೋಂಸ್ಟೇಯೊಂದರಲ್ಲಿ ತಂಗಿದ್ದು, ಚಾರಣಕ್ಕೆಂದು ತೆರಳಿದ್ದರು. ಒಂಟಿಯಾಗಿ ಬಂದಿದ್ದ ಕಾರಣ ಅರಣ್ಯ … Continue reading ಕೊಡಗಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಯುವತಿ ಪತ್ತೆಗೆ ಹೆಚ್ಚುವರಿ ತಂಡ ನಿಯೋಜನೆ, ಡ್ರೋನ್ ಶೋಧ