ಹೊಸದಿಗಂತ ವರದಿ ಗೋಕರ್ಣ:
ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ದಕ್ಷಿಣ ವಲಯದ ಎಡಿಜಿಪಿ ಸುಧೀರ್ ಕುಮಾರ್ ಸೋಮವಾರ ಇಲ್ಲಿನ ಮಹಾಬಲೇಶ್ವರ ಮಂದಿರಕ್ಕೆ ಭೇಟಿ ನೀಡಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದರು.
ಮಂದಿರದ ಅರ್ಚಕ ವೇ. ಶ್ರೀನಿವಾಸ ಅಡಿ ಪೂಜಾ ಕೈಂಕರ್ಯ ನೆರವೇರಿಸಿದರು. ಬಳಿಕ ಮಂದಿರದ ವತಿಯಿಂದ ಪ್ರಸಾದ ನೀಡಿ ಗೌರವಿಸಲಾಯಿತು.
- Advertisement -
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ