ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

ಹೊಸ ದಿಗಂತ ವರದಿ, ನಾಗಮಂಗಲ:

ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿದರು.
ಮಂಗಳವಾರ ಅಮವಾಸೆ ಇದ್ದ ಕಾರಣ ಶ್ರೀ ಕಾಲಭೈರವೇಶ್ವರನ ವಿಶೇಷ ಪೂಜೆಯಲ್ಲಿ ಭಾಗವಹಿಸಿದ ನಿಖಿಲ್ ಕುಮಾರಸ್ವಾಮಿ ನಂತರ ಶ್ರೀ ಮಠದ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!