ಮೇಜರ್‌ ಸಂದೀಪ್‌ ಉನ್ನಿಕೃಷ್ಣನ್ ಜೀವನಾಧಾರಿತ ಚಿತ್ರ ಬಿಡುಗಡೆ ವಿಳಂಬ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

2008ರಲ್ಲಿ ಮುಂಬೈ ನ ತಾಜ್‌ ಹೊಟೇಲ್‌ ದಾಳಿಯಲ್ಲಿ ಹುತಾತ್ಮರಾದ ಮೇಜರ್‌ ಸಂದೀಪ್‌ ಉನ್ನಿಕೃಷ್ಣನ್‌ ಅವರ ಜೀವನಾಧಾರಿತ ಸಿನಿಮಾ ʼಮೇಜರ್‌ʼ ತನ್ನ ಬಿಡುಗಡೆ ದಿನಾಂಕವನ್ನು ಮುಂದೂಡಿದೆ.
ಈಗಾಗಲೇ ಕೊರೋನಾ ಕರಿನೆರಳು ಚಿತ್ರರಂಗದ ಮೇಲೆ ಆವರಿಸಿದ್ದು, ಈಗ ಹುತಾತ್ಮ ಸೈನಿಕನ ಚಿತ್ರ ಬಿಡುಗಡೆಯೂ ವಿಳಂಬಗೊಂಡಿದೆ.
ಈ ಚಿತ್ರದಲ್ಲಿ ತೆಲುಗು ನಟ ಅಡವಿ ಶೇಷ್‌ ಅಭಿನಯದ ಚಿತ್ರ ಫೆಬ್ರವರಿಯಲ್ಲಿ ಬಿಡುಗಡೆಯಾಗಬೇಕಿತ್ತು, ಆದರೆ ಈಗ ಈ ರಿಲೀಸ್‌ ಡೇಟ್‌ ಮುಂದೂಡಲಾಗಿದ್ದು, ಹೊಸ ದಿನಾಂಕ ಶೀಘ್ರದಲ್ಲಿ ಘೋಷಣೆ ಮಾಡಲಿದ್ದೇವೆ ಎಂದು ಚಿತ್ರತಂಡ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!