ಬದಲಾವಣೆಗೆ ಅಡ್ಜಸ್ಟ್ ಆಗ್ಬೇಕು, ಗ್ರಾಮ ಪಂಚಾಯತಿಗಳಿಗೆ ಹೊಸ ಹೆಸರು ನಾಮಕರಣ
ಹೊಸದಿಗಂತ ಡಿಜಿಟಲ್ ಡೆಸ್ಕ್: 2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಗ್ರಾಮಪಂಚಾಯತಿಗಳಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮ ಗಾಂಧಿ ಗ್ರಾ.ಪಂ.ಎಂದು ನಾಮಕರಣ, ಗ್ರಾಮ ಪಂಚಾಯಿತಿಗಳಲ್ಲಿ ಸೋಲಾರ್ ಗ್ರಿಡ್ ಸ್ಥಾಪನೆ, ವಿದ್ಯುತ್ ಕೊರತೆ ನೀಗಿಸಲು ಈ ಕ್ರಮ ಕೈಗೊಳ್ಳಲಾಗಿದೆ.
Copy and paste this URL into your WordPress site to embed
Copy and paste this code into your site to embed