ಲಂಚ ಪಡೆಯುವಾಗ ಸಿಬಿಐ ಬಲೆಗೆ ಬಿದ್ದ ಯುನಾನಿ ಸಂಸ್ಥೆಯ ಆಡಳಿತಾಧಿಕಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಲಂಚ(Bribe)ಪಡೆಯುವಾಗ ರಾಷ್ಟ್ರೀಯ ಯುನಾನಿ ಸಂಸ್ಥೆಯ ಆಡಳಿತಾಧಿಕಾರಿ ಸಿಬಿಐ ಬಲೆಗೆ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬಿಲ್ ಕ್ಲಿಯರ್ ಮಾಡಿಕೊಡಲು 1.1 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟು 50 ಸಾವಿರ ರೂ ಮುಂಗಡವಾಗಿ ಪಡೆಯುವಾಗ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಸಿಬಿಐ ಅಧಿಕಾರಿಗಳು ಪರಿಶೀಲನೆ ವೇಳೆ 2 ಲಕ್ಷ ನಗದು ಪತ್ತೆಯಾಗಿದ್ದು, ಈ ಹಿನ್ನಲೆ ರಾಷ್ಟ್ರೀಯ ಯುನಾನಿ ಆಡಳಿತಾಧಿಕಾರಿಯನ್ನು ಬೆಂಗಳೂರಿನ ಸಿಬಿಐ ಅಧಿಕಾರಿಗಳು ವಿಶೇಷ ಕೋರ್ಟ್​ಗೆ ಹಾಜರುಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!