60ರ ಹರೆಯದಲ್ಲೂ ಸಾಹಸ: ಶಾಸಕ ಎಸ್. ಸುರೇಶ್ ಕುಮಾರ್ ತಂಡದಿಂದ ಸೈಕಲ್‌ನಲ್ಲೇ ತಿರುಪತಿ ಪ್ರಯಾಣ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಕೀಯ ನಾಯಕರು ಸಾಮಾನ್ಯವಾಗಿ ಕಾರು ಅಥವಾ ವಿಮಾನಗಳ ಮೂಲಕ ದೂರದ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವುದು ಸಾಮಾನ್ಯ. ಆದರೆ, ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ ಎಸ್. ಸುರೇಶ್ ಕುಮಾರ್ ಅವರು ತಮ್ಮ ತಂಡದೊಂದಿಗೆ ಬೆಂಗಳೂರಿನಿಂದ ಆಂಧ್ರಪ್ರದೇಶದ ತಿರುಪತಿಗೆ ಸೈಕಲ್ ಮೂಲಕವೇ ಪ್ರಯಾಣ ಬೆಳೆಸಿ ಎಲ್ಲರ ಹುಬ್ಬೇರಿಸಿದ್ದಾರೆ. ಬೆಂಗಳೂರಿನಿಂದ ತಿರುಪತಿ ವೆಂಕಟರಮಣ ಸ್ವಾಮಿ ಸನ್ನಿಧಿವರೆಗಿನ ಒಟ್ಟು 265ಕಿಲೋಮೀಟರ್ ದೂರದ ಹಾದಿಯನ್ನು ಶಾಸಕರು ಮತ್ತು ಅವರ ಸೈಕ್ಲಿಂಗ್ ತಂಡ ಕೇವಲ 14 ಗಂಟೆ … Continue reading 60ರ ಹರೆಯದಲ್ಲೂ ಸಾಹಸ: ಶಾಸಕ ಎಸ್. ಸುರೇಶ್ ಕುಮಾರ್ ತಂಡದಿಂದ ಸೈಕಲ್‌ನಲ್ಲೇ ತಿರುಪತಿ ಪ್ರಯಾಣ
Copy and paste this URL into your WordPress site to embed
Copy and paste this code into your site to embed