Tuesday, March 28, 2023

Latest Posts

Aero India 2023 : ಉದ್ಘಾಟನೆಗೆ ಫೆ.12ರಂದು ಬೆಂಗಳೂರಿಗೆ ಬರಲಿದ್ದಾರೆ ಪ್ರಧಾನಿ ಮೋದಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಫೆ.13 ರಿಂದ ನಗರದ ಯಲಹಂಕದ ವಾಯುನೆಲೆಯಲ್ಲಿ 14ನೇ ಆವೃತ್ತಿಯ ಏರೋ ಇಂಡಿಯಾ ಏರ್​ ಶೋ ನಡೆಯಲಿದೆ. ಏರ್​ ಶೋ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ನಾಳೆ (ಫೆ.12) ಸಂಜೆ 7 ಗಂಟೆಗೆ ಬೆಂಗಳೂರಿಗೆ ಆಗಮಿಸಿ, ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಸೋಮವಾರ (ಫೆ.13) ಏರ್​ಶೋ-2023 ಉದ್ಘಾಟಿಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!