ನಾಳೆಯಿಂದ ಏರೋ ಇಂಡಿಯಾ ಶೋ ಆರಂಭ: ದೇಶ, ವಿದೇಶದಿಂದ ಗಣ್ಯರ ಆಗಮನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಳೆಯಿಂದ ಏರೋ ಇಂಡಿಯಾ ಶೋ ಆರಂಭವಾಗಲಿದೆ. ಯಲಹಂಕದ ವಾಯು ನೆಲೆಯಲ್ಲಿ ನಡೆಯಲಿರುವ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ನಡೆಯಲಿದೆ.

ರನ್ ಟು ಎ ಬಿಲಿಯನ್ ಆಪರ್ಚುನಿಟೀಸ್ ಎಂಬ ವಿಶಾಲ ಧ್ಯೇಯದೊಂದಿಗೆ 5 ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಯಲಹಂಕ ವಾಯುನೆಲೆ ಸಿದ್ಧವಾಗಿದೆ.

ಫೆಬ್ರವರಿ 10 ರಿಂದ 14ರವರೆಗೆ ನಡೆಯಲಿರುವ ಏರ್ ಶೋಗೆ ದೇಶ, ವಿದೇಶದ ಗಣ್ಯರು ಆಗಮಿಸಲಿದ್ದಾರೆ. ದೇಶ, ವಿದೇಶದ ವಾಯುಪಡೆಯ ವಿಮಾನಗಳು ಬಾನಂಗಳದಲ್ಲಿ ಮೋಡಿ ಮಾಡಲು ಸಜ್ಜಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!