ಭೀಕರ ಪ್ರವಾಹಕ್ಕೆ ಪತರುಗುಟ್ಟಿದ ಅಫ್ಘಾನಿಸ್ತಾನ: 20 ಸಾ*ವು, 100ಕ್ಕೂ ಹೆಚ್ಚು ಮಂದಿ ನಾಪತ್ತೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಫ್ಘಾನಿಸ್ತಾನದ ಈಶಾನ್ಯ ಭಾಗದ ನೂರಿಸ್ತಾನ್ ಪ್ರಾಂತ್ಯದಲ್ಲಿ ಭಾರೀ ಮಳೆಯಿಂದ ಉಂಟಾದ ಹಠಾತ್ ಪ್ರವಾಹ ಭಾರೀ ಅನಾಹುತ ಸೃಷ್ಟಿಸಿದೆ. ಈ ದುರಂತದಲ್ಲಿ ಕನಿಷ್ಠ 20 ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪರೂನ್ ನಗರಕ್ಕೆ ಹೆಚ್ಚು ಹಾನಿ ಪ್ರಾಂತ್ಯದ ರಾಜಧಾನಿ ಪರೂನ್ ಪ್ರವಾಹದಿಂದ ತೀವ್ರ ಹಾನಿಗೊಳಗಾಗಿದೆ. ಹಲವು ಮನೆಗಳು, ವ್ಯಾಪಾರ ಮಳಿಗೆಗಳು ಹಾಗೂ ಸಾರ್ವಜನಿಕ ಮೂಲಸೌಕರ್ಯಗಳು ಜಲಾವೃತಗೊಂಡಿದ್ದು, ನಗರ ಮೇಯರ್ … Continue reading ಭೀಕರ ಪ್ರವಾಹಕ್ಕೆ ಪತರುಗುಟ್ಟಿದ ಅಫ್ಘಾನಿಸ್ತಾನ: 20 ಸಾ*ವು, 100ಕ್ಕೂ ಹೆಚ್ಚು ಮಂದಿ ನಾಪತ್ತೆ
Copy and paste this URL into your WordPress site to embed
Copy and paste this code into your site to embed