ಬೌಲಿಂಗ್ ನಲ್ಲಿ ನಿರಾಸೆ ಮೂಡಿಸಿದ ಆಫ್ರಿಕಾ: ಟೀಮ್ ಇಂಡಿಯಾಕ್ಕೆ ಸುಲಭ ಗೆಲುವು

ಹೊಸದಿಗಂತ ಡಿಜಿಟಲ್ ಡೆಸ್ಕ್:‌

ಟೀಂ ಇಂಡಿಯಾ ಬೌಲರ್ಸ್ ದಾಳಿಗೆ ಬ್ಯಾಟಿಂಗ್ ನಡೆಸುವಲ್ಲಿ ಎಡವಿದ ಸೌತ್ ಆಫ್ರಿಕಾ , ಬೌಲಿಂಗ್ ನಲ್ಲೂ ಎಡವಿದ್ದು, ಟೀಮ್ ಇಂಡಿಯಾ 8 ವಿಕೆಟ್ ಗಳ ಗೆಲುವು ಸಾಧಿಸಿದೆ.
ಆಫ್ರಿಕಾ ನೀಡಿದ ಟಾರ್ಗೆಟ್ ಬೆನ್ನಟ್ಟಿದ ಇಂಡಿಯಾ ಆರಂಭದಲ್ಲೆ ನಾಯಕ ರೋಹಿತ್ ವಿಕೆಟ್ ಕಳೆದುಕೊಂಡಿತು. ಇತ್ತ ಕೆಎಲ್ ರಾಹುಲ್ ನಿಧಾನಗತಿಯ ಬ್ಯಾಟಿಂಗ್ ನಡೆಸುವ ಮೂಲಕ ತಂಡದ ಮೊತ್ತವನ್ನು ಹೆಚ್ಚಿಸುತ್ತಾ ಹೋದರು. ರೋಹಿತ್ ಔಟಾದ ಬಳಿಕ ಬಂದ ಕೊಹ್ಲಿ ನಿರಾಸೆ ಮೂಡಿಸಿದರು.
ಬಳಿಕ ಜೊತೆಯಾದ ಸೂರ್ಯಕುಮಾರ್ ಯಾದವ್ ಹಾಗು ರಾಹುಲ್ ತಂಡದ ಮೊತ್ತವನ್ನು ಹೆಚ್ಚಿಸಿ ಗೆಲುವಿನ ದಡ ಸೇರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!