ಭಾರತ ವಿರುದ್ಧ ಟಾಸ್ ಗೆದ್ದ ಆಫ್ರಿಕಾ: ಫೀಲ್ಡಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಸೌತ್ ಆಫ್ರಿಕಾದಲ್ಲಿ ತಂಡದಲ್ಲಿ ಎರಡು ಬದಲಾವಣೆ ಮಾಡಿದ್ದರೆ, ಟೀಂ ಇಂಡಿಯಾ ಯಾವುದೇ ಬದಲಾವಣೆ ಮಾಡಿಲ್ಲ.
ಬ್ಯಾಟಿಂಗ್‌ನಲ್ಲಿ ಅಬ್ಬರದ ಪ್ರದರ್ಶನ ನೀಡಿದ ಹೊರತಾಗಿಯೂ ಕಳಪೆ ಬೌಲಿಂಗ್‌ನಿಂದಾಗಿ ಮೊದಲ ಟಿ20 ಪಂದ್ಯವನ್ನು ಕಳೆದುಕೊಂಡಿದ್ದ ಟೀಂ ಇಂಡಿಯಾ ಗೆಲುವಿನ ಲಯಕ್ಕೆ ಮರಳಲು ಕಾತರಿಸುತ್ತಿದೆ.

ಟೀಂ ಇಂಡಿಯಾ
ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್(ನಾಯಕ), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯಜುವೇಂದ್ರ ಚಹಾಲ್, ಅವೇಶ್ ಖಾನ್

ಸೌತ್ ಆಫ್ರಿಕಾ
ತೆಂಬಾ ಬವುಮಾ(ನಾಯಕ), ರೀಜಾ ಹೆಂಡ್ರಿಕ್ಸ್, ರಸಿ ವಾಂಡರ್ ಡಸೆನ್, ಡೇವಿಡ್ ಮಿಲ್ಲರ್, ಹೆನ್ರಿಚ್ ಕ್ಲಾಸೆನ್, ಡ್ವೇನ್ ಪ್ರೆಟ್ರೋರಿಯಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ತಬ್ರೈಜ್ ಶಮ್ಸಿ, ಕಾಗಿಸೋ ರಬಾಡ, ಅನ್ರಿಜ್ ನೋರ್ಜೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!