ಟೀಮ್ ಇಂಡಿಯಾ ವಿರುದ್ಧ ಟಾಸ್ ಗೆದ್ದ ಆಫ್ರಿಕಾ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಆಫ್ರಿಕಾ ಬೌಲಿಂಗ್ ಆಯ್ದುಕೊಂಡಿದೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ.

ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಸುಲಭ ಜಯ ಸಾಧಿಸುವ ಮೂಲಕ ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಇದೀಗ ಉಭಯ ತಂಡಗಳ ನಡುವೆ ಸರಣಿಯ ಎರಡನೇ ಪಂದ್ಯ ಸೇಂಟ್ ಜಾರ್ಜ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಸರಣಿಯಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಭಾರತ ತಂಡ ಇದೀಗ ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯಲ್ಲಿ ಅಜೇಯ ಮುನ್ನಡೆಯ ಮೇಲೆ ಕಣ್ಣಿಟ್ಟಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!